Versions
KNV ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
ERVKN ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು.
IRVKN ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.