Versions
KNV ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
ERVKN ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.
IRVKN {ಅಬ್ರಹಾಮನ ಮತ್ತು ಅಬೀಮೆಲೆಕನ ಒಪ್ಪಂದ} PS ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.