Versions
KNV ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
ERVKN ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು.
IRVKN ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,