Bible Versions
Bible Books

Genesis 23:13 (YLT) Young's Literal Translation

Versions

KNV   ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
ERVKN   ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us