Versions
KNV ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.
ERVKN ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು.
IRVKN ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು. PEPS