Versions
KNV ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.
ERVKN ಆದ್ದರಿಂದ ಇಸಾಕನು ಆ ಸ್ಥಳದಿಂದ ಹೊರಟು ಗೆರಾರಿನ ಚಿಕ್ಕಹೊಳೆಯ ಸಮೀಪದಲ್ಲಿ ಪಾಳೆಯ ಮಾಡಿಕೊಂಡನು. ಇಸಾಕನು ಅಲ್ಲಿ ಇಳಿದುಕೊಂಡು ವಾಸಿಸಿದನು.
IRVKN ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.