Bible Versions
Bible Books

Genesis 26:22 (YLT) Young's Literal Translation

Versions

KNV   ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್‌ ಎಂದು ಹೆಸರಿಟ್ಟನು.
ERVKN   ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.
IRVKN   ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ ಅಂದರೆ ವಿಶಾಲ ಸ್ಥಳ. ರೆಹೋಬೋತ್” ಎಂದು ಹೆಸರಿಟ್ಟನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us