Bible Versions
Bible Books

Genesis 26:3 (YLT) Young's Literal Translation

Versions

KNV   ನೀನು ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ERVKN   ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us