Versions
KNV ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
ERVKN ಲಾಬಾನನು, “ನಮ್ಮ ದೇಶದಲ್ಲಿ ದೊಡ್ಡ ಮಗಳು ಮದುವೆಯಾಗದ ಹೊರತು ಚಿಕ್ಕಮಗಳಿಗೆ ಮದುವೆ ಮಾಡುವುದಿಲ್ಲ.
IRVKN ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.