Bible Versions
Bible Books

Genesis 29:32 (YLT) Young's Literal Translation

Versions

KNV   ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.
ERVKN   ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.
IRVKN   ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us