Bible Versions
Bible Books

Genesis 2:10 (YLT) Young's Literal Translation

Versions

KNV   ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
ERVKN   ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು.
IRVKN   ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us