Bible Versions
Bible Books

Genesis 30:20 (YLT) Young's Literal Translation

Versions

KNV   ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್‌ ಎಂದು ಹೆಸರಿಟ್ಟಳು.
ERVKN   ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us