Bible Versions
Bible Books

Genesis 30:37 (YLT) Young's Literal Translation

Versions

KNV   ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್‌ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
ERVKN   ಆದ್ದರಿಂದ ಯಾಕೋಬನು ಲಿಬ್ನೆ, ಲೂಜ್ ಮತ್ತು ಅರ್ಮೋನ್ ಎಂಬ ಮರಗಳಿಂದ ಹಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us