Bible Versions
Bible Books

Genesis 31:30 (YLT) Young's Literal Translation

Versions

KNV   ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
ERVKN   ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ? ಎಂದು ಹೇಳಿದನು.
IRVKN   ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us