Versions
KNV ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.
ERVKN ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.
IRVKN ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. PEPS