Bible Versions
Bible Books

Genesis 33:1 (YLT) Young's Literal Translation

Versions

KNV   ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
ERVKN   ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us