Bible Versions
Bible Books

Genesis 35:17 (YLT) Young's Literal Translation

Versions

KNV   ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
ERVKN   ಆದರೆ ರಾಹೇಲಳು ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us