Versions
KNV ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
ERVKN ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು.
IRVKN ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು. PEPS