Bible Versions
Bible Books

Genesis 37:13 (YLT) Young's Literal Translation

Versions

KNV   ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
ERVKN   ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ ಹೋಗುವೆನು” ಎಂದು ಉತ್ತರಿಸಿದನು.
IRVKN   ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us