Versions
KNV ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.
ERVKN ಯೋಸೇಫನು ಬಂದಾಗ ಅವನ ಅಣ್ಣಂದಿರು ಅವನನ್ನು ಹಿಡಿದು ಅವನ ನಿಲುವಂಗಿಯನ್ನು ಹರಿದುಹಾಕಿ
IRVKN ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.