Bible Versions
Bible Books

Genesis 37:36 (YLT) Young's Literal Translation

Versions

KNV   ಇದಲ್ಲದೆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ERVKN   ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಷ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.
IRVKN   ಇದಲ್ಲದೆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us