Bible Versions
Bible Books

Genesis 41:40 (YLT) Young's Literal Translation

Versions

KNV   ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
ERVKN   ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us