Versions
KNV ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
ERVKN ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ.
IRVKN ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.