Bible Versions
Bible Books

Genesis 43:16 (YLT) Young's Literal Translation

Versions

KNV   ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
ERVKN   ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಜನರು ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.
IRVKN   ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಮನುಷ್ಯರು ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us