Bible Versions
Bible Books

Genesis 44:11 (YLT) Young's Literal Translation

Versions

KNV   ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
ERVKN   ಬಳಿಕ ಅವರು ಅವಸರದಿಂದ ತಮ್ಮ ಚೀಲಗಳನ್ನು ನೆಲದ ಮೇಲಿಟ್ಟು ಬಿಚ್ಚಿದರು.
IRVKN   ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us