Bible Versions
Bible Books

Genesis 44:32 (YLT) Young's Literal Translation

Versions

KNV   ನಿನ್ನ ದಾಸನಾದ ನಾನು ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
ERVKN   “ನಾನು ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು.
IRVKN   ಸೇವಕನಾದ ನಾನು ತಂದೆಯ ಬಳಿಯಲ್ಲಿ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us