Versions
KNV ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
ERVKN ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪ ಎಂಬ ದಾಸಿಯನ್ನು ಕೊಟ್ಟಿದ್ದನು. ಲೇಯಾಳು ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಿದ್ದಳು. ಜಿಲ್ಪಳ ಕುಟುಂಬದಲ್ಲಿ ಒಟ್ಟು ಹದಿನಾರು ಮಂದಿಯಿದ್ದರು.
IRVKN ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ. PEPS