Versions
KNV ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ERVKN ಆಗ ಹಬಕ್ಕೂಕನು ಹೇಳಿದ್ದೇನೆಂದರೆ, “ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿದ್ದೀ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿದ್ದೀ.
IRVKN {ಪ್ರವಾದಿಯ ಮತ್ತೊಂದು ಆಕ್ಷೇಪಣೆ} PS ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ.
ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.