Versions
KNV ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
ERVKN ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುತ್ತೀ.
IRVKN ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ?
ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.