Bible Versions
Bible Books

Habakkuk 3:11 (YLT) Young's Literal Translation

Versions

KNV   ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
ERVKN   ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳಕೊಂಡವು. ನಿನ್ನ ಹೊಳೆಯುವ ಮಿಂಚುಗಳನ್ನು ನೋಡಿ ಅವು ಪ್ರಕಾಶಿಸುವದನ್ನು ನಿಲ್ಲಿಸಿದವು. ಮಿಂಚುಗಳು ಗಾಳಿಯಲ್ಲಿ ತೂರಿಬರುವ ಭರ್ಜಿ, ಬಾಣಗಳಂತಿದ್ದವು.
IRVKN   ಹಾರಿ ಬರುವ ನಿನ್ನ ಹಾರುವ ಬಾಣಗಳ ಬೆಳಕಿಗೆ,
ಥಳಥಳಿಸುವ ನಿನ್ನ ಮಿಂಚುವ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us