Versions
KNV ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
ERVKN ಆದರೆ ನೀನು ನಿನ್ನ ಕುದುರೆಗಳನ್ನು ಸಮುದ್ರದೊಳಗಿಂತ ನಡಿಸಿದಿ. ಅವುಗಳು ಆ ಮಹಾ ಸಮುದ್ರವನ್ನು ಕದಡಿಬಿಟ್ಟವು.
IRVKN ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ.