Versions
KNV ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
ERVKN ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.
IRVKN ಆದುದರಿಂದ † ರೋಮಾ. 4:19: ಮೃತಪ್ರಾಯನಾಗಿದ್ದ ಒಬ್ಬನಿಂದ ‡ ಆದಿ 15:5; 22:17; 32:12: ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು. PEPS