Versions
KNV ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
ERVKN ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.
IRVKN ‡ ವಿಮೋ 2:2, 3; ಅ. ಕೃ. 7:20: ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ § ವಿಮೋ 1:16, 22: ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.