Versions
KNV ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
ERVKN ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ಆ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ.
IRVKN ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ § ವಿಮೋ 29:14; ಯಾಜ 16:27: ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.