Bible Versions
Bible Books

Hebrews 1:2 (YLT) Young's Literal Translation

Versions

KNV   ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ERVKN   ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.
IRVKN   ಆದರೆ * 1 ಪೇತ್ರ. 1:20; ಇಬ್ರಿ. 9:26; ಅ. ಕೃ. 2:17: ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಇಬ್ರಿ. 3:6; 4:14; 5:8: ಮಗನ ಮುಖಾಂತರ ಮಾತನಾಡಿದ್ದಾನೆ. ಕೀರ್ತ 2:8; ಮತ್ತಾ 21:38; 28:18: ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ § ಮೂಲ: ಯುಗಗಳನ್ನು. ಯೋಹಾ 1:3: ಇಡೀ ವಿಶ್ವವನ್ನು ಉಂಟುಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us