Bible Versions
Bible Books

Hebrews 1:3 (YLT) Young's Literal Translation

Versions

KNV   ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ERVKN   ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us