Versions
KNV ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
ERVKN ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.
IRVKN {ಯೇಸು ದೇವರ ಮಗನಾಗಿದ್ದು ದೇವದೂತರಿಗಿಂತಲೂ ಶ್ರೇಷ್ಠನು} PS ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. * ಎಫೆ 1:21; ಫಿಲಿ. 2:9: ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.