Versions
KNV ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
ERVKN ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.
IRVKN ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.