Bible Versions
Bible Books

Hebrews 4:16 (YLT) Young's Literal Translation

Versions

KNV   ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ERVKN   ಆದುದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us