Bible Versions
Bible Books

Hebrews 5:5 (YLT) Young's Literal Translation

Versions

KNV   ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಗೌರವವನ್ನು ಆತನಿಗೆ ಕೊಟ್ಟನು.
ERVKN   ಕ್ರಿಸ್ತನೂ ಇದೇ ರೀತಿ ನೇಮಿಸಲ್ಪಟ್ಟನು. ಆತನು ಪ್ರಭಾವದ ಪ್ರಧಾನಯಾಜಕನಾಗಿ ತನ್ನನ್ನು ತಾನೇ ಆರಿಸಿಕೊಳ್ಳಲಿಲ್ಲ. ಆದರೆ ದೇವರು ಆತನನ್ನು ಆರಿಸಿದನು. ದೇವರು ಕ್ರಿಸ್ತನಿಗೆ ಹೀಗೆ ಹೇಳಿದನು: “ನೀನು ನನ್ನ ಮಗನು. ದಿನ ನಾನು ನಿನ್ನ ತಂದೆಯಾದೆನು.” ಕೀರ್ತನೆ 2:7
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us