Versions
KNV ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ERVKN ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.
IRVKN ಇದಲ್ಲದೆ † ಇಬ್ರಿ. 2:10: ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ‡ ಯೆಶಾ 45:17: ನಿತ್ಯ ರಕ್ಷಣೆಗೆ ಕಾರಣನಾದನು.