Versions
KNV ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
ERVKN ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.
IRVKN § ಇಬ್ರಿ. 9:9; 10:1; ಯಾಜ 16:16; ಅ. ಕೃ. 13:39: ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ * ಇಬ್ರಿ. 6:18: ಉತ್ತಮವಾದ ಹೊಸ † ವ. 25; ಇಬ್ರಿ. 4:16: ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.