Bible Versions
Bible Books

Hebrews 7:21 (YLT) Young's Literal Translation

Versions

KNV   (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
ERVKN   ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: ؅”ನೀನು ಸದಾಕಾಲವೂ ಯಾಜಕನಾಗಿರುವೆ؆ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಕೀರ್ತನೆ 110:4
IRVKN   ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ
ವ. 17: “ ‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು
ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us