Bible Versions
Bible Books

Hebrews 7:3 (YLT) Young's Literal Translation

Versions

KNV   ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
ERVKN   ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us