Versions
KNV ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.
ERVKN ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ.
IRVKN ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು.
ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.