Bible Versions
Bible Books

Hosea 12:10 (YLT) Young's Literal Translation

Versions

KNV   ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
ERVKN   ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.
IRVKN   ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ.
ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us