Bible Versions
Bible Books

Hosea 12:4 (YLT) Young's Literal Translation

Versions

KNV   ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ERVKN   ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us