Versions
KNV ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ERVKN ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.
IRVKN ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ,
ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ;
ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ,
ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.