Bible Versions
Bible Books

Hosea 1:4 (YLT) Young's Literal Translation

Versions

KNV   ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್‌ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
ERVKN   ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.
IRVKN   ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ * ಇಜ್ರೇಲ್ ಅಂದರೆ ದೇವರು ಬಿತ್ತುತ್ತಾನೆ. ಇಜ್ರೇಲ್ ಪಟ್ಟಣದಲ್ಲಿ ಯೇಹು ಇಸ್ರಾಯೇಲಿನ ಅರಸನನ್ನು ಮತ್ತು ಅವನ ಎಲ್ಲಾ ರಾಜಮನೆತನದ ಜನರನ್ನು ಕೊಂದುಹಾಕಿದನು ಮತ್ತು ಹೊಸ ಆಡಳಿತದ ಮೊದಲ ಅರಸನಾದನು. 2 ಅರಸು. 9-10 ಅಧ್ಯಾಯಗಳನ್ನು ನೋಡಿರಿ. ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us