Bible Versions
Bible Books

Hosea 2:8 (YLT) Young's Literal Translation

Versions

KNV   ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
ERVKN   “ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.
IRVKN   ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ,
ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us